Recent Posts

Monday, January 20, 2025
ಸುದ್ದಿ

ವಾರಸ್ದಾರ ಧಾರವಾಹಿ ಚಿತ್ರೀಕರಣದ ಬಾಡಿಗೆ ಹಣ ಬಾಕಿ ಪ್ರಕರಣ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕಿಚ್ಚ ಸುದೀಪ್ ನೇತೃತ್ವದ ವಾರಸ್ದಾರ ಧಾರವಾಹಿಯು ಚಿಕ್ಕಮಗಳೂರು ತಾಲೂಕಿನ ಬೈಗೂರು ಗ್ರಾಮದಲ್ಲಿ ಚಿತ್ರೀಕರಣ ಮಾಡಲಾಗಿತ್ತು. ಈ ಸಮಯದಲ್ಲಿ ದೀಪಕ್ ಮಯೂರ ಪಟೇಲ್ ಮನೆಯನ್ನು ಬಾಡಿಗೆ ಪಡೆದುಕೊಂಡು ಚಿತ್ರೀಕರಣ ಮಾಡಲಾಗಿತ್ತು.

ಆದರೆ ಬಾಡಿಗೆ ಹಣ ಮಾತ್ರ ಈವರೆಗೆ ಸಂದಾಯವಾಗಿಲ್ಲ. ಈ ಕುರಿತಂತೆ ದೀಪಕ್ ಚಿಕ್ಕಮಗಳೂರಿನ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಿಂದ ಕೋಪಗೊಂಡ ಕಿಚ್ಚ ಸುದೀಪ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ನವೀನ್ ಮತ್ತು ಸಂಜಯ್ ಇವರಿಬ್ಬರು ದೀಪಕ್ ಮೇಲೆ ಕೇಸನ್ನು ಕೊಲೆ ಹಿಂತೆಗೆಯುವಂತೆ ಧಮ್ಕಿ ಮತ್ತು ಜೀವ ಬೆದರಿಕೆಯನ್ನು ಹಾಕಿದ್ದಾರೆ. ಇದರಿಂದ ಭಯಗೊಂಡ ದೀಪಕ್ ಮತ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು