Tuesday, January 21, 2025
ಸುದ್ದಿ

ಶ್ರೀಗಳು ನಮ್ಮನ್ನಗಲಿರುವುದು ದುಃಖ ತಂದಿದೆ: ಕೋಟ ಶ್ರೀನಿವಾಸ ಪೂಜಾರಿ ಸಂತಾಪ – ಕಹಳೆ ನ್ಯೂಸ್

ಇನ್ನಷ್ಟು ಕಾಲ ಸಿದ್ಧಗಂಗಾ ಶ್ರೀಗಳು ಮಾರ್ಗದರ್ಶನ ಮಾಡ್ತಾರೆ ಎಂದು ತಿಳಿದುಕೊಂಡಿದ್ದೆ. ಆದ್ರೆ ಶ್ರೀಗಳು ನಮ್ಮನ್ನಗಲಿರುವುದು ದುಃಖ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ಸೂಚಿಸಿದ್ದಾರೆ.

ಶ್ರೀಗಳು ಭಾರತರತ್ನಕ್ಕೆ ಅರ್ಹರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಯೋಚನೆ ಮಾಡಬೇಕಿದೆ ಎಂದು ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು