Recent Posts

Monday, April 14, 2025
ಸುದ್ದಿ

ಜನರಿಗೆ ನಗು ಮುಖದ ಸೇವೆ ಕೊಡುವುದೇ ನಿಜವಾದ ದೇಶ ಸೇವೆ: ರಶ್ಮಿ ಎಸ್.ಆರ್ – ಕಹಳೆ ನ್ಯೂಸ್

ಮಂದಹಾಸ ಮೂಡಿಸುವುದೇ ನಿಜವಾದ ದೇಶ ಸೇವೆ ಎಂದು ತಾಲೂಕು ತಹಶೀಲ್ದಾರ್, ಕಾರ್ಯ ನಿರ್ವಾಹಕ ದಂಡಾಧಿಕಾರಿ ರಶ್ಮಿ ಎಸ್.ಆರ್ ಹೇಳಿದರು.

ಬಂಟ್ವಾಳ ಮಿನಿ ವಿಧಾನ ಸೌಧದಲ್ಲಿ ನಡೆದ ತಾಲೂಕು ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಸಭಾಧ್ಯಕ್ಷತೆ ವಹಿಸಿ ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಬೋಳಂತಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ವಿಠಲ ನಾಯಕ್ ವಿಶೇಷ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಹಣ್ಯರು ಉಪಸ್ದಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ