Wednesday, April 16, 2025
ಸುದ್ದಿ

ಅಕ್ರಮ ಮರದ ದಿಮ್ಮಿ ಸಾಗಾಟ, ಲಾರಿ ಸಹಿತ ಮರದ ದಿಮ್ಮಿ ವಶಕ್ಕೆ: ಚಾಲಕ ಪರಾರಿ – ಕಹಳೆ ನ್ಯೂಸ್

ಬಂಟ್ವಾಳ: ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಬಂಟ್ವಾಳ ಅರಣ್ಯ ಇಲಾಖೆಯ ಬಂಟ್ವಾಳ ಸಮೀಪದ ಮೆಲ್ಕಾರ್ ಎಂಬಲ್ಲಿ ವಶಪಡಿಸಿಕೊಂಡ ಘಟನೆ ನಡೆದಿದೆ.

ಸಕಲೇಶಪುರದಿಂದ ಮಂಗಳೂರು ಕಡೆಗೆ ಅಕ್ರಮವಾಗಿ ಲಾರಿಯಲ್ಲಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಾರಿ ಚಾಲಕ ಲಾರಿಯನ್ನು ಬಿಟ್ಟು ಪರಾರಿಯಾಗಿದ್ದು, ಲಾರಿ ಸಹಿತ ಮರದ ದಿಮ್ಮಿಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ