Thursday, April 10, 2025
ಸುದ್ದಿ

ಬಿಸಿರೋಡ್ ಸ್ತ್ರೀ ಶಕ್ತಿ ಭವನದಲ್ಲಿ ಗಣರಾಜೋತ್ಸವ ಸಂಭ್ರಮ – ಕಹಳೆ ನ್ಯೂಸ್

ಬಂಟ್ವಾಳ: ಗಣರಾಜ್ಯೋತ್ಸವದ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಬಾಲಭವನ ಸೊಸೈಟಿ, ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳಿಗೆ ದೇಶ ಭಕ್ತಿ ಗೀತೆ ಹಾಗೂ ಪ್ರಭಂಧ ಸ್ಪರ್ಧೆ, ಬಿಸಿರೋಡ್ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು.

ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮತಾನಾಡಿದರು, ಪ್ರತಿಭೆಯ ಅನಾವರಣದ ಜೊತೆ ಕರ್ತವ್ಯ ಮತ್ತು ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುವ ಉದ್ದೇಶದಿಂದ ಸ್ಪರ್ಧೆಯನ್ನು ಏರ್ಪಡಿಸಿದ್ದು ಉತ್ತಮಕಾರ್ಯ ಎಂದರು. ಇನ್ನು ಈ ಸಂದರ್ಭದಲ್ಲಿ ಅನೇಕ ಗಣ್ಯರು ಉಪಸ್ಧಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ