Thursday, April 10, 2025
ಸುದ್ದಿ

ರಾಷ್ಟ್ರ ಸೇವಿಕಾ ಸಮಿತಿಯಿಂದ ಸುಳ್ಯದಲ್ಲಿ ಆಕರ್ಷಕ ಪಥ ಸಂಚಲನ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ರಾಷ್ಟ್ರ ಸೇವಿಕಾ ಸಮಿತಿ ವತಿಯಿಂದ ಆಕರ್ಷಕ ಪಥಸಂಚಲನ ಕಾರ್ಯಕ್ರಮ ನಡೆಯಿತು.

ಶಾಸ್ತ್ರಿ ವೃತ್ತದಿಂದ ಆರಂಭವಾದ ಪಥ ಸಂಚಲನ ನಗರದಾದ್ಯಂತ ಸಂಚರಿಸಿ ಚೆನ್ನಕೇಶವ ದೇವಾಲಯದ ಬಳಿ ಸಂಪನ್ನಗೊಂಡಿತು. ಇನ್ನು ಚೆನ್ನಕೇಶವ ದೇವಸ್ಥಾನದ ಮುಂಭಾಗ ಬೌದ್ಧಿಕ್ ವರ್ಗ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ವಿಭಾಗದ ಸಂಪರ್ಕ ಪ್ರಮುಖ ಪರಿಮಳ ಮೂರ್ತಿ ಬೌಧಿಕ್ ನಡೆಸಿಕೊಟ್ಟರು. ಸ್ನೇಹ ಶಿಕ್ಷಣ ಸಂಸ್ಥೆಯ ಜಯಲಕ್ಷ್ಮಿ ದಾಮ್ಲೆ, ಸುಳ್ಯ ತಾಲೂಕು ರಾಷ್ಟ್ರ ಸೇವಿಕಾ ಸಮಿತಿಯ ಕಾರ್ಯವಾಹಕ ಶಕುಂತಲಾ, ಮತ್ತಿತ್ತರರು ಉಪಸ್ಧಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ