Tuesday, January 21, 2025
ಸುದ್ದಿ

ಕಡಬದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ – ಕಹಳೆ ನ್ಯೂಸ್

ಕಡಬದ ಐತ್ತೂರು ಗ್ರಾಮದ ಬೆತ್ತೋಡಿಯಲ್ಲಿ ಸುಳ್ಯ ನಿವಾಸಿ ಅಶ್ವಥ್ ಎಂಬಾತ ಆತ್ಮಹತ್ಯೆ ಮಾಡಿದ ಘಟನೆ ನಡೆದಿದೆ. ಮೃತನು ಮಂಗಳೂರಿನಲ್ಲಿ ಲಾರಿ ಚಾಲಕನಾಗಿದ್ದು ರೂಂನ ಮೇಲ್ಛಾವಣಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ. ಕಡಬ ಸಮುದಾಯ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಗೆ ಇಡಲಾಗಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು