Tuesday, January 21, 2025
ಸುದ್ದಿ

ಆನಂದ್ ಸಿಂಗ್ ಹಲ್ಲೆ ಪ್ರಕರಣ, ಶೀಘ್ರದಲ್ಲೇ ಶಾಸಕ ಗಣೇಶ್ ಬಂಧನವಾಗಲಿದೆ: ಎಂ.ಬಿ.ಪಾಟೀಲ್ ಹೇಳಿಕೆ – ಕಹಳೆ ನ್ಯೂಸ್

ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಶಾಸಕ ಗಣೇಶ್ ಬಂಧನವಾಗಲಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು.

ಮಂಗಳೂರು ಪ್ರವಾಸ ಕೈಗೊಂಡಿರುವ ಗೃಹ ಸಚಿವ ಎಂ.ಬಿ.ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಆನಂದ ಸಿಂಗ್ ಹಲ್ಲೆ ಮಾಡಿದ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಅವರ ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದು, ಆದಷ್ಟು ಶೀಘ್ರದಲ್ಲಿ ಅವರ ಬಂಧನವಾಗುತ್ತದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು