Thursday, January 23, 2025
ಸುದ್ದಿ

ಜನಪರ ಬಜೆಟ್ ಮಂಡಿಸ್ತಾರ ಕುಮಾರಣ್ಣ: ಯಾವ ವಲಯಕ್ಕೆ ಹೆಚ್ಚು ಒತ್ತು..? – ಕಹಳೆ ನ್ಯೂಸ್

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರೈತರಿಗೆ ಹಲವು ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಸಿಎಂ ಕುಮಾರಸ್ವಾಮಿ ಜನಪರ ಬಜೆಟ್ ಅದರಲ್ಲೂ ರೈತ ಪರವಾದ ಬಜೆಟ್ ಮಂಡನೆ ಮಾಡುವುದು ಬಹುತೇಕ ಖಚಿತವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿಯ ಬಜೆಟ್‌ನಲ್ಲಿ ಜನಪ್ರಿಯತೆಗೆ ಒತ್ತು ನೀಡಬೇಕೆ ಇಲ್ಲವೇ ಸಮತೋಲನದ ಬಜೆಟ್ ಮಂಡನೆ ಮಾಡಬೇಕೆ ಎಂಬ ಗೊಂದಲದಲ್ಲಿ ಸಮ್ಮಿಶ್ರ ಸರಕಾರವಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿಯ ಮೊದಲ ಬಜೆಟ್ ಸಾಲಮನ್ನಾದಿಂದ ಸದ್ದು ಮಾಡಿದ್ದರೆ ಈ ಬಜೆಟ್‌ನಲ್ಲಿ ಯಾವ ವಲಯಗಳ ಮೇಲೆ ಹೆಚ್ಚು ಒತ್ತು ಕೊಡಲಾಗುತ್ತದೆ ಎಂಬ ಕುತೂಹಲವೂ ಹೆಚ್ಚಿದೆ.