Tuesday, January 21, 2025
ಸುದ್ದಿ

ಅಮ್ಟೂರು ಗ್ರಾಮದ ಶಾಂತಿಪಲ್ಕೆ ಪ. ಜಾತಿ ಕಾಲೋನಿಯ ರಸ್ತೆ ಕಾಂಕ್ರೀಟ್‌ಕರಣಕ್ಕೆ ಶಿಲಾನ್ಯಾಸ – ಕಹಳೆ ನ್ಯೂಸ್

ಅಮ್ಟೂರು ಗ್ರಾಮದ ಶಾಂತಿಪಲ್ಕೆ ಪರಿಶಿಷ್ಟ ಜಾತಿ ಕಾಲೋನಿಯ ರಸ್ತೆ ಕಾಂಕ್ರೀಟ್‌ಕರಣಕ್ಕೆ ಜಿ.ಪಂ.ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ ಶಿಲಾನ್ಯಾಸ ನೆರವೇರಿಸಿದರು.

ಐದು ಲಕ್ಷ ಅನುದಾನದಲ್ಲಿ ಈ ರಸ್ತೆಯ ಕಾಂಕ್ರೀಟ್ ನಡೆಯಲಿದ್ದು, ಈ ಭಾಗದ ತಾ.ಪಂ ಸದಸ್ಯ ಮಹಾಬಲ ಆಳ್ವ ರಸ್ತೆ ಅಭಿವೃದ್ದಿಗೆ ಅನುದಾನ ನೀಡುವ ಭರವಸೆಯನ್ನ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಮಾಜಿ.ತಾ.ಪಂ.ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.