Monday, January 20, 2025
ಸುದ್ದಿ

ಬಾಗಲಕೋಟ ಯರಗಟ್ಟಿಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದ – ಕಹಳೆ ನ್ಯೂಸ್

ಬಾಗಲಕೋಟ: ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಯರಗಟ್ಟಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಯರಗಟ್ಟಿಯಲ್ಲಿ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಊರಿನಲ್ಲಿ ಸಂಚರಿಸಿ ಮತದಾನದ ಮಹತ್ವದ ಬಗ್ಗೆ ತಿಳಿಸಿ ಮತದಾನ ಮಾಡುವುದು ಪ್ರತಿಯೊಬ್ಬ ವ್ಯಕ್ತಿಯ ಹಕ್ಕು ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಿ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಮಯದಲ್ಲಿ ಮುಖ್ಯ ಗುರುಗಳಾದ ಐ.ಡಿ.ನದಾಫ್, ಬಿ.ಬಿ.ಲೋಕಾಪೂರ ಸರ್, ಲಾಡಖಾನ್ ಸರ್ ಹಾಗೂ ಇನ್ನೂಳಿದ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು