Recent Posts

Sunday, January 19, 2025
ಸುದ್ದಿ

ನವೋದಯ ಯುವಕ ಸಂಘದ 29ನೇ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ನವೋದಯ ಯುವಕ ಸಂಘ ಮೈರಾನ್ ಪಾದೆ, ಕಾಮಾಜೆ ಇದರ 29ನೇ ವಾರ್ಷಿಕೋತ್ಸವದ ಅಂಗವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಭಾ ಕಾರ್ಯಕ್ರಮ ನವೋದಯ ರಂಗಮಂದಿರದಲ್ಲಿ ನಡೆಯಿತು.lಬಂಟ್ವಾಳ ಶಾಸಕ ರಾಜೇಶ್ ನಾಯಕ್ ಕಾರ್ಯಕ್ರಮಕ್ಕೆ ಆಗಮಿಸಿ ಶುಭಹಾರೈಸಿದರು. ಇನ್ನು ಇದೇ ಸಂದರ್ಭದಲ್ಲಿ ಪ್ರಬುದ್ದ ರಂಗಕಲಾವಿದ ಪ್ರವೀಣ್ ಕಾಮಾಜೆ ಹಾಗೂ ಕಲಿಕೆಯಲ್ಲಿ ಅಪೂರ್ವ ಸಾಧನೆ ಮಾಡಿದ ಸೂರಜ್ ಕಾಮಾಜೆ ಅವರನ್ನು ಸನ್ಮಾನಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು