ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಬ್ಯರ್ಥಿಯಾಗಿ ಮೋನು ಮನವಿಯನ್ನು ಸಲ್ಲಿಸಲ್ಲಿದ್ದಾರೆ.
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಉದ್ಯಮಿ ಕಣಚೂರು ಮೋನು 3 ಬಾರಿ ಜಿಲ್ಲೆಯ ಲೋಕಸಭಾ ಅಭ್ಯರ್ಥಿಗಾಗಿ ಪ್ರಯತ್ನಿಸಿದ್ದೇನೆ. ಈ ಬಾರಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಭರವಸೆ ಇದೆ ಎಂದಿದ್ದಾರೆ.