Friday, September 20, 2024
ರಾಜಕೀಯಸುದ್ದಿ

ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್, ಕಾಂಗ್ರೆಸ್ ಮೈತ್ರಿಯಾಗಿ ಸ್ಪರ್ಧಿಸಲಿವೆ: ಎಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಸ್ಪರ್ಧಿಸಲಿವೆ ಎಂದು ಮುಖ್ಯ ಮಂತ್ರಿ ಕುಮಾರಸ್ವಾಮಿ ಸಷ್ಟಪಡಿಸಿದ್ದಾರೆ. 

ಮೈತ್ರಿ ಬಗ್ಗೆ ಉಭಯ ಪಕ್ಷಗಳ ರಾಷ್ಟ್ರೀಯ ನಾಯಕರು ಚರ್ಚಿಸಿ ಸೀಟು ಹಂಚಿಕೆ ಬಗ್ಗೆ ನಿರ್ಧರಿಸಲಿದ್ದಾರೆ. ಈ ಮೈತ್ರಿಯಿಂದ ರಾಜ್ಯದಲ್ಲಿ ರಾಜಕೀಯ ಬದಲಾವಣೆಯೂ ಆಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆ ಬಗ್ಗೆ ನಾನು ತಲೆಹಾಕುವುದಿಲ್ಲ. ನಾನು ಕೇವಲ ರಾಜ್ಯದ ಜನರ ಸಮಸ್ಯೆಗೆ ಸ್ಪಂದಿಸಲು ಮಾತ್ರವೇ ಗಮನ ಹರಿಸುತ್ತೇನೆ ಎಂದರು.

ಜಾಹೀರಾತು