Tuesday, January 21, 2025
ಸುದ್ದಿ

ಕಮ್ಯುನಿಸಂ ಬೆಂಕಿಯಲ್ಲಿ ಹೊತ್ತಿ ಉರಿಯಬೇಕೇ ಕೇರಳ | ಪೇಜಾವರ ಶ್ರೀಗಳಿಂದ ಕೃತಿ ಬಿಡುಗಡೆ.

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪ್ರಕಟಿಸಿರುವ ಪುತ್ತೂರು ವಿವೇಕಾನಂದ ಕಾಲೇಜಿನ ಉಪನ್ಯಾಸಕ ಡಾ. ರೋಹಿಣಾಕ್ಷ್ಯ ಶಿರ್ಲಾಲುರವರು ಬರೆದಿರುವ “ಕಮ್ಯುನಿಸಂ ಬೆಂಕಿಯಲ್ಲಿ ಹೊತ್ತಿ ಉರಿಯಬೇಕೇ ಕೇರಳ” ಕೃತಿಯನ್ನು ಪರ್ಯಾಯ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳು ಬಿಡುಗಡೆಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ತಿನ ಮುಖಂಡರಾದ ಆದೀಶ್ , ರಮೇಶ್, ರಾಜೀವ್ ಮುತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response