Recent Posts

Monday, January 20, 2025
ಸುದ್ದಿ

ಲೋಕಸಭಾ ಚುನಾವಣೆಯ ಮತದಾರರ ಜಾಗೃತಿ ಸಮಿತಿ ವೇದಿಕೆಯ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಲೋಕಸಭಾ ಚುನಾವಣೆಯ ಮತದಾರರ ಜಾಗೃತಿ ಸಮಿತಿ ವೇದಿಕೆಯ ಉದ್ಘಾಟನೆ ಬಿಸಿರೋಡಿನ ಎಸ್.ಜಿ.ಆರ್.ಎಸ್.ವೈ ಸಭಾಂಗಣದಲ್ಲಿ ನಡೆಯಿತು.

ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸುಧಾಕರ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮತದಾನದ ಬಗೆಗಿನ ಮಾಹಿತಿ ನೀಡಿದರು. ಇನ್ನು ಈ ಸಂದರ್ಭದಲ್ಲಿ ಮತದಾರರ ಪ್ರತಿಜ್ಞೆ ಕಾರ್ಯಕ್ರಮವನ್ನು ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ತಾಲೂಕು ಪಂಚಾಯತ್ ಕಾರ್ಯ ನಿರ್ವಣಾಧಿಕಾರಿ ರಾಜಣ್ಣ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.