Recent Posts

Monday, January 20, 2025
ಸುದ್ದಿ

ಕುಂದಾಪುರದಲ್ಲಿ ಮನ್ ಕಿ ಬಾತ್ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿದ ಬಿಜೆಪಿ ಕಾರ್ಯಕರ್ತರು – ಕಹಳೆ ನ್ಯೂಸ್

ಕುಂದಾಪುರ: ನರೇಂದ್ರ ಮೋದಿಯ ಜನಪ್ರಿಯ ಕಾರ್ಯಕ್ರಮಗಳಲ್ಲಿ ಒಂದಾದ ಮನ್ ಕಿ ಬಾತ್ ಕಾರ್ಯಕ್ರಮದ ನೇರ ಪ್ರಸಾರವನ್ನು ಕುಂದಾಪುರದಲ್ಲಿ ಬಿಜೆಪಿ ಕಾರ್ಯಕರ್ತರು ವೀಕ್ಷಿಸಿದರು.

ಈ ವೇಳೆ ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಜೊತೆ ಸಂಸದೆ ಶೋಭಾ ಕರಂದ್ಲಾಜೆ ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕುಂದಾಪುರ ಕ್ಷೇತ್ರದ ಭಾಜಪಾ ಮಹಾ ಸಂಪರ್ಕ ಅಭಿಯಾನವನ್ನು ಕ್ಷೇತ್ರದ ಪದಾಧಿಕಾರಿಗಳ ಸಮ್ಮುಖದಲ್ಲಿ ಉದ್ಘಾಟಿಸಿದರು.

ಈ ವೇಳೆ ಕುಂದಾಪುರ ಮಹಿಳಾ ಮೋರ್ಚಾ ಅದ್ಯಕ್ಷರಾಗಿ ಗುಣರತ್ನರವರನ್ನು ಆಯ್ಕೆ ಮಾಡಲಾಯಿತು.