Sunday, January 19, 2025
ಯಕ್ಷಗಾನ / ಕಲೆಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಅಟ್ಲೂರು ಕಲಾವತಿ ವೆಂಕಟಕೃಷ್ಣಯ್ಯರರಿಂದ ದೇಣಿಗೆ ಹಸ್ತಾಂತರ – ಕಹಳೆ ನ್ಯೂಸ್

ಸುಳ್ಯ : ಅಟ್ಲೂರಿನಲ್ಲಿ ನಡೆದ ಇಪ್ಪತ್ತೈದನೇ ವರ್ಷದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಗೆ ಹತ್ತು ಸಾವಿರದ ದೇಣಿಗೆಯನ್ನು ಕಲಾವತಿ ವೆಂಕಟಕೃಷ್ಣಯ್ಯ ಅಟ್ಲೂರು ಅವರ ಕುಟುಂಬದ ಪರವಾಗಿ ಪಟ್ಲ ಸತೀಶ್ ಶೆಟ್ಟಿಯವರಿಗೆ ಹಸ್ತಾಂತರ ಮಾಡಿದರು.

ಈ ಸಂಧರ್ಭದಲ್ಲಿ ರವಿಪ್ರಕಾಶ್ ಅಟ್ಲೂರು, ವಲ್ಲೀಶ ಅಟ್ಲೂರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು