Friday, September 20, 2024
ಸುದ್ದಿ

ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ ಭಾರತೀಯ ಯೋಧರು – ಕಹಳೆ ನ್ಯೂಸ್

ಶ್ರೀನಗರ: ಭಾರತೀಯ ವಾಯುಸೀಮೆ ಉಲ್ಲಂಘಿಸಿ ಭಾರತದೊಳಗೆ ನುಸುಳಿದ್ದ ಪಾಕಿಸ್ತಾನದ ವಾಯುಪಡೆಯ ಎಫ್-16 ಯುದ್ಧ ವಿಮಾನವೊಂದನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.

ಪಾಕಿಸ್ತಾನ ವಾಯು ಸೇನೆಯ ಮೂರು ಯುದ್ಧ ವಿಮಾನಗಳು ಇಂದು ಬೆಳಗ್ಗೆ ಭಾರತದೊಳಗೆ ನುಸುಳಿ ಬಾಂಬು ದಾಳಿ ನಡೆಸಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್‌ನ ಲ್ಯಾಮ್‌ವ್ಯಾಲಿಯಲ್ಲಿ ಪಾಕಿಸ್ತಾನದ ಏರ್‌ಫೋರ್ಸ್‌ಗೆ ಸೇರಿದ ವಿಮಾನವೊಂದನ್ನು ಭಾರತೀಯ ಸೇನೆ ಹೊಡೆದುರುಳಿಸಲು ಯಶಸ್ವಿಯಾಗಿದೆ ಎಂದು ವರದಿಯಾಗಿದೆ.

ಜಾಹೀರಾತು