Friday, September 20, 2024
ಸುದ್ದಿ

ಉಪ್ಪಿನಂಗಡಿಯಲ್ಲಿ ಮಂಗನ ಶವ ಪತ್ತೆ – ಕಹಳೆ ನ್ಯೂಸ್

ಸತ್ತ ಮಂಗನ ಕಳೇಬರವೊಂದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಲ್ಲಾಜೆ ಸಮೀಪದ ಬಜಕೆರೆ ಸೇತುವೆಯ ಸಮೀಪ ಪತ್ತೆಯಾಗಿದೆ.

ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಜಕೆರೆ ಸೇತುವೆ ಸಮೀಪದಲ್ಲಿ ಸತ್ತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳೀಯರು ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಐತ್ತೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ಉಜಿರೆಯ ಮಂಗನ ಖಾಯಿಲೆ ಕ್ಷೇತ್ರ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿದರು.

ಜಾಹೀರಾತು