Recent Posts

Monday, January 20, 2025
ಸುದ್ದಿ

ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ ಬಂಧನ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಕಸಬಾ ಬೆಂಗ್ರೆಯ ಯೂಸೂಫ್ ಸ್ಟೋರ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಯುವಕನ್ನು ಪೊಲೀಸ್ ಉಪನಿರೀಕ್ಷಕ ಉಮೇಶ್ ಕುಮಾರ್ ಎಂ.ಎನ್ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ಕಸಬಾ ಬೆಂಗ್ರೆಯ ಮೊಯ್ದಿನ್ ಶಫೀಜ್ ಬಂಧಿತ ಆರೋಪಿ. ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ್ ಗೌಡರ ಮಾರ್ಗದರ್ಶನದಂತೆ ಪಣಂಬೂರು ಠಾಣಾ ಪಿಎಸ್‌ಐ ರಫೀಕ್ ಕೆ.ಎಮ್ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದರು.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು