Recent Posts

Monday, January 20, 2025
ಸಿನಿಮಾಸುದ್ದಿ

ಎಲ್ಲೆಡೆ ‘ಯಜಮಾನ’ನ ಜಾತ್ರೆ, ದರ್ಶನ್ ಅಭಿಮಾನಿಗಳ ಸಂಭ್ರಮಾಚರಣೆ – ಕಹಳೆ ನ್ಯೂಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಯಜಮಾನ’ ದೇಶಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಆರಂಭದಿಂದಲೂ ಭಾರಿ ನಿರೀಕ್ಷೆ ಮೂಡಿಸಿರುವ ಈ ಚಿತ್ರ ಅಭಿಮಾನಿಗಳ ಸಂಭ್ರಮವನ್ನು ಹೆಚ್ಚು ಮಾಡಿದೆ. ಬೆಳಗಿನ ಜಾವದಿಂದಲೇ ವಿವಿಧೆಡೆ ಚಿತ್ರ ಪ್ರದರ್ಶನ ಆರಂಭವಾಗಿದೆ.

‘ಯಜಮಾನ’ ಚಿತ್ರ ಬಿಡುಗಡೆಯಾಗುತ್ತಿರುವ ಚಿತ್ರಮಂದಿರಗಳ ಬಳಿ ಜನಜಾತ್ರೆಯೇ ನೆರೆದಿದೆ. ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದ್ದು ಜಾತ್ರೆಯ ವಾತಾವರಣ ಕಂಡುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದರ್ಶನ್, ರಶ್ಮಿಕಾ ಮಂದಣ್ಣ, ತಾನ್ಯಾ ಹೋಪ್, ದೇವರಾಜ್, ಧನಂಜಯ್, ರವಿಶಂಕರ್ ಮೊದಲಾದವರು ಅಭಿನಯಿಸಿದ್ದಾರೆ. ಹರಿಕೃಷ್ಣ ಸಂಗೀತ ನೀಡಿದ್ದು, ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಅಂದ ಹಾಗೇ ಈ ಸಿನಿಮಾದಲ್ಲಿ ಕರಾವಳಿಯ ಪ್ಯಾಕು ಪ್ಯಾಕು ಹಿತೇಶ್ ಕೂಡಾ ಬಣ್ಣ ಹಚ್ಚಿದ್ದಾರೆ.