ನವದೆಹಲಿ: ಪುಲ್ವಾಮಾ ದಾಳಿಯಲ್ಲಿ 40 ಸಿಆರ್ಪಿಎಫ್ ಸೈನಿಕರು ಹುತಾತ್ಮರಾಗಿರುವುದಕ್ಕೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ವಿಷಾದ ವ್ಯಕ್ತ ಪಡಿಸಿದ್ದಾರೆ.
ಪುಲ್ವಾಮ್ ನಲ್ಲಿ ನಡೆದ ಪಾಕಿಸ್ತಾನ ಮೂಲದ ಜೈಷ್ ಎ ಸಂಘಟನೆಯ ಭಯೋತ್ಪಾದಕರ ದಾಳಿಯನ್ನು ರಷ್ಯಾ ಅಧ್ಯಕ್ಷ ವಾಡ್ಲಿಮೀರ್ ಪುಟಿನ್ ಖಂಡಿಸಿದ್ದಾರೆ.
ನಾವು ಸದಾ ಭಾರತದ ಜನರೊಂದಿಗೆ ಇದ್ದೇವೆ. ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತದೊಂದಿಗೆ ರಷ್ಯಾ ಸದಾ ನಿಲ್ಲುತ್ತದೆ ಎಂದು ಪುಟಿನ್ ಹೇಳಿದ್ದಾರೆ.