Recent Posts

Monday, January 20, 2025
ಸುದ್ದಿ

ಶಿರಾಡಿ ಪದಂಬಳದಲ್ಲಿ ಪ್ರಯಾಣಿಕರ ತಂಗುದಾಣ ಉದ್ಘಾಟನೆ – ಕಹಳೆ ನ್ಯೂಸ್

ಶಿರಾಡಿ: ಶಿರಾಡಿ ಪದಂಬಳದಲ್ಲಿ ನೂತನ ಪ್ರಯಾಣಿಕರ ತಂಗುದಾಣ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಕೃಷ್ಣ ಬೋರ್ಕರ್ ಉದ್ಘಾಟನೆ ಮಾಡಿದರು. ಈ ವೇಳೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು