Tuesday, January 21, 2025
ಸುದ್ದಿ

ಸಜೀಪನಡು ಗ್ರಾಮದ ಕಂಚಿನಡ್ಕ ರುಧ್ರಭೂಮಿಯಲ್ಲಿ ಶಿವ ಪೂಜೆ – ಕಹಳೆ ನ್ಯೂಸ್

ಬಂಟ್ವಾಳ: ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಅಲ್ಲಿನ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುಧ್ರಭೂಮಿ ಸಮಿತಿ ಹಾಗೂ ಹಿಂದೂ ರುಧ್ರಭೂಮಿ ಅಭಿವೃದ್ದಿ ಸಮಿತಿ ಮಹಾಶಿವರಾತ್ರಿಯ ಅಂಗವಾಗಿ ಆಯೋಜಿಸಿದ್ದ ವಿಶಿಷ್ಟ ಮತ್ತು ಅಪರೂಪದ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

ಸಾಮಾನ್ಯವಾಗಿ ರುದ್ರಭೂಮಿಯಲ್ಲಿ ಭಜನಾ ಕಾರ್ಯಕ್ರಮ ನಡೆಯುವುದೇ ಅಪರೂಪ.ಅಂತಹ ಜಾಗದಲ್ಲಿ ನಿನ್ನೆ ರಾತ್ರಿ ಹೊತ್ತಿನಲ್ಲಿ ಶಿವನ ಪ್ರತಿಮೆಯ ಬಳಿ ಕರ್ಪೂರ ಹಚ್ಚಿ ಪ್ರಾರ್ಥನೆ ಸಲ್ಲಿಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ರುದ್ರಭೂಮಿ ದೇವಭೂಮಿಯಲ್ಲಿ ಹಿಂದೂ ರುಧ್ರಭೂಮಿ ಸಮಿತಿ ಹಾಗೂ ಹಿಂದೂ ರುಧ್ರಭೂಮಿ ಅಭಿವೃದ್ದಿ ಸಮಿತಿ ಮಹಾಶಿವರಾತ್ರಿ ಪ್ರಯುಕ್ತ ಆಯೋಜಿಸಿದ್ದ ಭಜನಾ ಸಂಕೀರ್ತನೆ ದೇವಭೂಮಿ ಎಂಬ ನಾಮವನ್ನು ಸಾಕ್ಷೀಕರಿಸಿತು. ರುದ್ರಭೂಮಿ ಮನುಷ್ಯನ ಮೋಕ್ಷ ಸ್ಥಳ, ಇಂತಹ ಪವಿತ್ರ ಸ್ಥಳ ಶಿವನ ಸಾನಿಧ್ಯವೂ ಹೌದು.