Monday, January 20, 2025
ಸುದ್ದಿ

ಸುತ್ತಿಗೆಯಿಂದ ತಲೆಗೆ ಹೊಡೆದು ಮಹಿಳೆಯನ್ನು ಕೊಲೆಗೈದ ಪತಿ – ಕಹಳೆ ನ್ಯೂಸ್

ವಿಜಯಪುರ: ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆಗೈದ ಘಟನೆ ವಿಜಯಪುರ ನಗರದಲ್ಲಿ ಇಂದು ಮುಂಜಾವ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋನಾಬಾಯಿ ಮಲ್ಲಿಕಾರ್ಜುನ ಪವಾರ್ ಕೊಲೆಗೀಡಾದ ಮಹಿಳೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲ್ಲಿಕಾರ್ಜುನನ್ನು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋನಾಬಾಯಿಯ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಆರೋಪಿ ಮಲ್ಲಿಕಾರ್ಜುನ ಬಳಿಕ ವೀಡಿಯೋ ಕಾಲ್ ಮಾಡಿ ಸೋನಾಬಾಯಿಯ ಮನೆಯವರಿಗೆ ಮೃತದೇಹವನ್ನು ತೋರಿಸಿದನೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಗಾಂಧಿ ಚೌಕ್ ಠಾಣಾ ಪೊಲೀಸರು ಆರೋಪಿ ಮಲ್ಲಿಕಾರ್ಜುನನ್ನು ಬಂಧಿಸಿದ್ದಾರೆ.