Tuesday, January 21, 2025
ಸುದ್ದಿ

ಸರಕಾರಿ‌ ಪಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರಿನಲ್ಲಿ ಮಹಿಳಾ ದಿನಚಾರಣೆ – ಕಹಳೆ ನ್ಯೂಸ್

ಪುತ್ತೂರು: ಸರಕಾರಿ‌ ಪಥಮ ದರ್ಜೆ ಮಹಿಳಾ ಕಾಲೇಜು ಪುತ್ತೂರು. ಇದರ ವತಿಯಿಂದ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಮಹಿಳಾ ದಿನಚಾರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಸಂಜೀವ್ ಮಠಂದೂರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭವ್ಯ ರಾಣಿ ಅನಂತಾಡಿ, ಪ್ರಾಂಶುಪಾಲ ಝೇವಿಯರ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು