Monday, January 20, 2025
ಸುದ್ದಿ

ಕುಡ್ತಮುಗೇರು ಮಂಕುಡೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಾ.16 ರಿಂದ 17ರವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ – ಕಹಳೆ ನ್ಯೂಸ್

ಬಂಟ್ವಾಳ: ಕುಡ್ತಮುಗೇರು ಮಂಕುಡೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಮಹಾರಥೋತ್ಸವವು  16-3-2019 ರಿಂದ 17-3-2019 ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

17-3-2019 ರಂದು ರಥೋತ್ಸವದ ಬಳಿಕ ಶಾರದಾ ಆರ್ಟ್ಸ್ ಕಲಾವಿದೆರ್ ಮಂಜೇಶ್ವರ ಇವರಿಂದ ‘ಆರ್ ಪನ್ಲೆಕ’ ನಾಟಕ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು