Sunday, January 19, 2025
ಸುದ್ದಿ

ಕಡಬ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾ.ಕಾರಂತ ಪೆರಾಜೆ ಆಯ್ಕೆ | ಕಹಳೆ ನ್ಯೂಸ್.

ಕಡಬ : ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ವತಿಯಿಂದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ದಶಂಬರ 16ರಂದು ನಡೆಯಲಿರುವ 17ನೆಯ

ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾ.ಕಾರಂತ ಪೆರಾಜೆ ಆಯ್ಕೆ ಯಾಗಿದ್ದಾರೆ.ಅಂಕಣಕಾರ,ಯಕ್ಷಗಾನ ಕಲಾವಿದ, ಹವ್ಯಾಸಿ ಪತ್ರಕರ್ತ ನಾ‌.ಕಾರಂತ ಪೆರಾಜೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಹಾಗೂ ಪುತ್ತೂರು ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

Leave a Response