Recent Posts

Monday, January 20, 2025
ಸುದ್ದಿ

ಉಪ್ಪಿನಂಗಡಿಯಲ್ಲಿ ಉಪ್ಪಿನಕಾಯಿ ಹೇರಿಕೊಂಡು ಹೋಗುತಿದ್ದ ಕಂಟೇನರ್ ಮಗುಚಿ ರಸ್ತೆ ಸಂಚಾರ ಅಸ್ತವ್ಯಸ್ತ – ಕಹಳೆ ನ್ಯೂಸ್

ಉಪ್ಪಿನಂಗಡಿ: ಉಪ್ಪಿನಂಗಡಿಯ ಬೊಳ್ಳಾವು ಎಂಬಲ್ಲಿ ಉಪ್ಪಿನಕಾಯಿ ಹೇರಿಕೊಂಡು ಹೋಗುತಿದ್ದ ಕಂಟೇನರ್ ಮಗುಚಿ ಬಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.

ಈ ಘಟನೆ ಟಯರ್ ಪಂಚರ್ ಗೊಂಡು ಸಂಭವಿಸಿದೆ ಎಂದು ಸ್ಥಳೀಯರ ಮಾಹಿತಿ ನೀಡಿದ್ದು ಚಾಲಕ ಪ್ರಕಾಶ ಎಂಬವರು ಸಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ನಡೆದ ತಕ್ಷಣ ಪುತ್ತೂರು ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.