Recent Posts

Monday, January 20, 2025
ಸುದ್ದಿ

ಗುಂಡಿನ ಚಕಮಕಿ: ಮೂರು ಉಗ್ರರು ಹತ – ಕಹಳೆ ನ್ಯೂಸ್

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳು-ಉಗ್ರರ ನಡುವೆ ರವಿವಾರ ಸಂಜೆ ನಡೆದ ಗುಂಡಿನ ಚಕಮಕಿಯಲ್ಲಿ ಮೂರು ಉಗ್ರರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಪುಲ್ವಾಮದ ತ್ರಾಲ್‌ನಲ್ಲಿ ರವಿವಾರ ಮಧ್ಯಾಹ್ನದಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ಮಧ್ಯೆ ಗುಂಡಿನ ಚಕಮಕಿ ನಡೆದಿದೆ. ಹತರಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುಲ್ವಾಮದಲ್ಲಿ ಉಗ್ರನೊಬ್ಬ ಆತ್ಮಾಹುತಿ ದಾಳಿ ನಡೆಸಿ 40 ಸಿಆರ್‌ಪಿಎಫ್ ಉಗ್ರರು ಹತರಾದ ಕಾರಣ ಈ ಪ್ರದೇಶದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು