Monday, January 20, 2025
ಸುದ್ದಿ

ಲೋಕಸಭಾ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪಕ್ಷದ ಪರ ಪ್ರಚಾರ ಮಾಡುವಂತಿಲ್ಲ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ರಾಜ್ಯದಲ್ಲಿ ಏಪ್ರಿಲ್‍ 18 ಮತ್ತು 23 ರಂದು ಎರಡು ಹಂತದಲ್ಲಿ ಮತದಾನದ ನಡೆಯಲಿದ್ದು, ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ. ನಿನ್ನೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ದೇಶದಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ.

ಅಂತೆಯೇ ಈ ಬಾರಿ ವಾಟ್ಸಾಪ್‍, ಫೇಸ್‍ಬುಕ್‍ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವಂತಿಲ್ಲ. ಒಂದು ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಪ್ರಚಾರ ಮಾಡಿದ್ದಲ್ಲಿ, ಜೈಲು ಕಂಬಿ ಎಣಿಸೋದು ಗ್ಯಾರಂಟಿ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರ ಕೆಲಸ ಮಾಡಲು ವಾಟ್ಸಾಪ್‍ ಗ್ರೂಪ್‍ ಭಾರೀ ಸಹಕಾರಿಯಾಗಲಿದೆ. ಹೀಗಾಗಿ ಆಯೋಗ ಚುನಾವಣಾ ಪ್ರಚಾರಕ್ಕೆ ವಾಟ್ಸಾಪ್ ಬಳಕೆಗೆ ನಿರ್ಬಂಧ ಹೇರಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು