Wednesday, January 22, 2025
ಸುದ್ದಿ

ಗುದದ್ವಾರದಲ್ಲಿ ಚಿನ್ನ ಸಾಗಾಟ: 26 ಲಕ್ಷ ಮೌಲ್ಯದ ಚಿನ್ನ ವಶ – ಕಹಳೆ ನ್ಯೂಸ್

ಮಂಗಳೂರು ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಸೋಮವಾರ ದುಬಾಯಿಯಿಂದ ಬಂದಿಳಿದ ಇಬ್ಬರು ಪ್ರಯಾಣಿಕರಿಂದ ಸುಮಾರು 26.92 ಲ.ರೂ. ಮೌಲ್ಯದ 821.58 ಗ್ರಾಂ. ಚಿನ್ನವನ್ನು ಕಸ್ಟಂಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಏರಿಂಡಿಯಾ ವಿಮಾನದಲ್ಲಿ ಬಂದಿದ್ದ ಇವರು ವಿದೇಶಿ ಮೂಲದವರು 24 ಕ್ಯಾರೆಟ್ ಚಿನ್ನವನ್ನು ಪೌಡರ್ ಹಾಗೂ ಪೇಸ್ಟ್ ರೂಪದಲ್ಲಿ ಗುದದ್ವಾರದಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಮಾನ ನಿಲ್ದಾಣದಲ್ಲಿ ಇಳಿದು ಹೊರ ಬರುತ್ತಿದ್ದಾಗ ಕಸ್ಟಂಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ಸಂದರ್ಭ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು