Thursday, January 23, 2025
ಸುದ್ದಿ

ಲೋಕಸಭಾ ಚುನಾವಣೆ: ಕಪ್ಪು ಹಣ ತಡೆಗೆ ಉನ್ನತ ಮಟ್ಟದ ಸಮಿತಿ ರಚನೆ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆ ರಂಗೇರುತ್ತಿದ್ದಂತೆ, ಒಂದೊಂದೆ ನೀತಿ ಸಂಹಿತೆ ಜಾರಿಯಾಗುತ್ತಿದ್ದು,ಅಂತೆಯೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಪ್ಪು ಹಣವನ್ನು ತಡೆಗಟ್ಟುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ಕೇಂದ್ರ ಚುನಾವಣಾ ಆಯೋಗವು ರಚಿಸಿದೆ ಎಂದು ವರದಿಗಳು ಹೇಳಿವೆ.

ಈ ಉನ್ನತ ಮಟ್ಟದ ಸಭೆಯಲ್ಲಿ ಜಾರಿ ನಿರ್ದೇಶನಾಲಯ, ವಿತ್ತ ಮತ್ತು ಭದ್ರತಾ ಪಡೆಯವರು ಇರಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಸಮಿತಿಯನ್ನು ಮಲ್ಟಿ ಡಿಪಾರ್ಟ್ ಮೆಂಟ್ ಕಮಿಟಿ ಆನ್ ಎಲೆಕ್ಷನ್ ಇಂಟೆಲಿಜೆನ್ಸ್ ಎಂದು ಕರೆಯಲಾಗುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಬಿಡಿಟಿ, ಕೇಂದ್ರ ಆದಾಯ ತೆರಿಗೆ ಇಲಾಖೆ, ಇಡಿ ಮುಂತಾದವುಗಳ ಉನ್ನತ ಅಧಿಕಾರಿಗಳು ಇದರಲ್ಲಿ ಇರುವರು. ಈ ಸಮಿತಿಯು 2019ರ ಲೋಕಸಭಾ ಚುನಾವಣೆ ವೇಳೆ ನಡೆಯುವಂತಹ ಅನಧಿಕೃತ ಹಣಕಾಸು ವ್ಯವಹಾರದ ಬಗ್ಗೆ ಗಮನಹರಿಸಲಿದೆ.