Sunday, January 19, 2025
ಸುದ್ದಿ

ಸಹಜ್ ರೈ ಬಿ.ಜೆ.ಪಿ. ಸೇರ್ಪಡೆ ಹಿನ್ನಲೆ | ಸಹಜ್ ರೈ ಮನೆಗೆ ಕಲ್ಲಡ್ಕ ಪ್ರಭಾಕರ್ ಭಟ್ ಭೇಟಿ.

ಪುತ್ತೂರು : ಪರಿವರ್ತನಾ ಯಾತ್ರೆಯ ಸಂದರ್ಭದಲ್ಲಿ ಬಿ.ಜೆ.ಪಿ. ಸೇರಿದ ಜಯಕರ್ನಾಟಕದ ಮುಖಂಡ ಸಹಜ್ ರೈ ಮನೆಗೆ ಇತ್ತೀಚೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳ ಆಧ್ಯಕ್ಷರಾದ ಆಗಿರುವ ಡಾ| ಪ್ರಭಾಕರ ಭಟ್ ಕಲ್ಲಡ್ಕರವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಆರ್.ಎಸ್.ಎಸ್. ಮುಖಂಡರಾದ ಅಚ್ವುತ ನಾಯಕ್, ಬಿ.ಜೆ.ಪಿ. ಮುಖಂಡರಾದ ಗೋಪಾಲಕೃಷ್ಣ ಹೇರಳೆ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

Leave a Response