Recent Posts

Monday, January 20, 2025
ಸುದ್ದಿ

ತೂಗು ಸೇತುವೆಗಳ ಸರದಾರ ಭಾರದ್ವಾಜ್ ಗೆ ಗೌರವ ಡಾಕ್ಟರೇಟ್ – ಕಹಳೆ ನ್ಯೂಸ್

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಸುಳ್ಯದ ಹೆಮ್ಮೆ ಗಿರೀಶ್ ಭಾರದ್ವಾಜ್ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ನಿನ್ನೆ ನಡೆದ ಘಟಿಕೋತ್ಸವದಲ್ಲಿ ಭಾರದ್ವಾಜ್ ಅವರಿಗೆ ಡಾಕ್ಟರೇಟ್ ನೀಡಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು