Thursday, January 23, 2025
ಸುದ್ದಿ

ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ ಭೇಟಿಮಾಡಿ ಆಶೀರ್ವಾದ ಪಡೆದ ಸಚಿವ ಅನಂತಕುಮಾರ್ ಹೆಗಡೆ – ಕಹಳೆ ನ್ಯೂಸ್

ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ ಸಚಿವರಾದ ಶ್ರೀ ಅನಂತಕುಮಾರ್ ಹೆಗಡೆಯವರು ಉತ್ತರಕನ್ನಡದಲ್ಲಿರುವ ಕೆಕ್ಕಾರಿನ ಶಾಖಾಮಠದಲ್ಲಿ ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಮಾಡಿ ಆಶೀರ್ವಾದ ಪಡೆದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು