Wednesday, January 22, 2025
ಸುದ್ದಿ

ಪ್ರಕಾಶ್ ರೈ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭಾ ಚುನಾವಣೆಯ ಬೆಂಗಳೂರು ಸೆಂಟ್ರಲ್ ಕ್ಷೇತ್ರ ಪಕ್ಷೇತರ ಅಭ್ಯರ್ಥಿಯಾಗಿರುವ ನಟ ಪ್ರಕಾಶ್ ರೈ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಪ್ರಕರಣ ದಾಖಲಾಗಿದೆ.

ಮಾರ್ಚ್ 12 ರಂದು ನಗರದ ಎಂಜಿ ರಸ್ತೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅನುಮತಿ ಇಲ್ಲದೆ ಮೈಕ್ ಉಪಯೋಗಿಸಿ ತಮ್ಮ ಪರವಾಗಿ ಮತ ಯಾಚಿಸಿದ್ದಾರೆಂದು ಆರೋಪಿಸಿ ಮೂರ್ತಿ ಎಂಬುವವರು ಪ್ರಕರಣ ದಾಖಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರ ಕಬ್ಬನ್ ಪಾರ್ಕ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.-

ಜಾಹೀರಾತು
ಜಾಹೀರಾತು
ಜಾಹೀರಾತು