Tuesday, January 21, 2025
ಸುದ್ದಿ

ಶಿವಮೊಗ್ಗ ಐಗಿನಬೈಲು ಬಳಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಬಳಿ ನಡೆದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕುಶಾಲನಗರ ಮೂಲದ ಲಾರಿ ಚಾಲಕ ಸಚಿನ್(25), ವಿಜಯಪುರ ಜಿಲ್ಲೆ ತಾಳಿಕೋಟೆಯ ಕ್ಲೀನರ್ ಮಲಕಪ್ಪ(22), ಗ್ಯಾಸ್ ಟ್ಯಾಂಕರ್ ಚಾಲಕ ಲೋಕೇಶ್(42) ಸ್ಥಳದಲ್ಲೇ ಮೃತಪಟ್ಟವರೆಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಪಘಾತದಲ್ಲಿ ಉಮೇಶ್(28) ಗಂಭೀರವಾಗಿ ಗಾಯಗೊಂಡಿದ್ದು, ಸಾಗರ ತಾಲ್ಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು