Tuesday, April 22, 2025
ಸುದ್ದಿ

ಮಂಗಳೂರಿನಿಂದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಣಕ್ಕೆ – ಕಹಳೆ ನ್ಯೂಸ್

ಕರ್ನಾಟಕದ ಮೈತ್ರಿ ಸರ್ಕಾರ 18 ಕ್ಷೇತ್ರದಿಂದ ಕಣಕ್ಕಿಲಿಯೋ ನಾಯಕರ ಪಟ್ಟಿಯನ್ನು ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದರಲ್ಲಿ ಬಹುನಿರೀಕ್ಷಿತ ಕ್ಷೇತ್ರಗಳಲ್ಲಿ ಒಂದಾದ ಮಂಗಳೂರು ಲೋಕಸಭಾ ಚುನಾವಾಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಥುನ್ ರೈಯನ್ನ ಆಯ್ಕೆ ಮಾಡಲಾಗಿದೆ. ಜೊತೆಗೆ ಇಂದು ಮಿಥುನ್ ರೈ ದೇವಾಲಯ, ಮಸೀದಿ ಹಾಗೂ ಚರ್ಚ್‍ಗಳಿಗೆ ಭೇಟಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ