Recent Posts

Sunday, January 19, 2025
ರಾಜಕೀಯಸುದ್ದಿ

ಲೋಕಸಭಾ ಚುನಾವಣಾ ಅಖಾಡಕ್ಕೆ `ಕನ್ಹಯ್ಯ ಕುಮಾರ್’ ಎಂಟ್ರಿ! – ಕಹಳೆ ನ್ಯೂಸ್

ಪಾಟ್ನಾ : ಜೆಎನ್‍ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಲೋಕಸಭಾ ಚುನಾವಣೆ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಬಿಹಾರದ ಬೆಗುಸರೈ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಈ ಮೂಲಕ ಕನ್ಹಯ್ಯ ಕುಮಾರ್ ಅವರು ಚುನಾವಣಾ ರಾಕೀಯಕ್ಕೆ ಅಧಿಕೃತ ಎಂಟ್ರಿ ಕೊಟ್ಟಿದ್ದಾರೆ.ಕನ್ಹಯ್ಯ ಕುಮಾರ್ ಅವರು ಬಿಹಾರದ ಪ್ರತಿಪಕ್ಷಗಳ ಹಾಗೂ ಮಹಾಘಟಬಂಧನ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಬೇಗುಸರೈ ಕ್ಷೇತ್ರ ಆರ್ ಜೆಡಿ ಪಡೆದುಕೊಂಡ ಹಿನ್ನೆಲೆಯಲ್ಲಿ ಸಿಪಿಐ, ಸಿಪಿಐಎಂ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು