Recent Posts

Monday, January 20, 2025
ರಾಜಕೀಯಸುದ್ದಿ

‘ಕೈ’ ಭವಿಷ್ಯ ನುಡಿದ ಕರಾವಳಿಯ ಕಾಂಗ್ರೆಸ್ ಮುಖಂಡ – ಕಹಳೆ ನ್ಯೂಸ್

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹೊಸ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಮಂಗಳೂರಿನ ಗೋಕರ್ಣಾಥೇಶ್ವರ ದೇವಾಲಯದಲ್ಲಿ ಮಾತನಾಡಿದ ಜನಾರ್ದನ ಪೂಜಾರಿ ಇನ್ನು ಎರಡು ಸಲವೂ ಮೋದಿಯೇ ಆಡಳಿತಕ್ಕೆ ಬರುತ್ತಾರೆ ಅಂದಿದ್ದಾರೆ.

ಅಂತೆಯೇ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕೈ ಅಭ್ಯರ್ಥಿ ಸೋಲುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು