Recent Posts

Monday, November 25, 2024
ಸುದ್ದಿ

ಸುಳ್ಯದ ಮೊಗರ್ಪಣೆಯಲ್ಲಿ ಬೈಕ್ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು – ಕಹಳೆ ನ್ಯೂಸ್

ಸುಳ್ಯ: ಸುಳ್ಯ ನಗರದ ಮೊಗರ್ಪಣೆ ಎಂಬಲ್ಲಿ ಬೈಕ್‌ಗೆ ಲಾರಿ ಗುದ್ದಿ ಲಾರಿ ಚಾಲಕ ಪರಾರಿಯಾದ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು ಸೋಣಂಗೇರಿಯ ಪರಮೇಶ ಎಂದು ಗುರುತಿಸಲಾಗಿದೆ. ಇನ್ನು ಪರಾರಿಯಾದ ಲಾರಿ ಚಾಲಕನಿಗಾಗಿ ಶೋದ ಕಾರ್ಯ ಮುಂದುವರಿದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು