ಮಂಗಳೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಪಕ್ಷದಿಂದ ಮಹಮ್ಮದ್ ಖಾಲೀದ್, ಉತ್ತಮ ಪ್ರಜಾಕೀಯ ಪಾರ್ಟಿಯಿಂದ ವಿಜಯ ಶ್ರೀನಿವಾಸ ಸಿ, ಪಕ್ಷೇತರ ಪಕ್ಷದಿಂದ ಡೊಮಿನಿಕ್ ಅಲೆಗ್ಸಾಂಡರ್ ಡಿಸೋಜಾ, ವೆಂಕಟೇಶ್ ಬೆಂಡೆ, ಅಬ್ದುಲ್ ಹಮೀದ್, ಸುರೇಶ್ ಪೂಜಾರಿ ಹೆಚ್, ಹಿಂದುಸ್ಥಾನ ಜನತಾಪಾರ್ಟಿಯಿಂದ ಸುಪ್ರೀತ್ ಕುಮಾರ್ ಪೂಜಾರಿ, ಬಿ.ಎಸ್.ಪಿ ಪಕ್ಷದಿಂದ ಸತೀಶ್ ಸಾಲ್ಯಾನ್, ಅವರು ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 24 ನಾಮಪತ್ರಗಳು ಸಲ್ಲಿಕೆಯಾಗಿದೆ.