Sunday, November 24, 2024
ಸುದ್ದಿ

ನೆಕ್ಕಿಲಾಡಿಯಲ್ಲಿ ಜಾನುವಾರುಗಳನ್ನ ಕದ್ದು ಸಾಗಾಟಕ್ಕೆ ಯತ್ನ: ಆರೋಪಿಗಳು ಅಂದರ್ – ಕಹಳೆ ನ್ಯೂಸ್

ಉಪ್ಪಿನಂಗಡಿ: ಯಾವುದೇ ಪರವಾನಿಗೆ ದಾಖಲೆಗಳಿಲ್ಲದೆ ಗೂಡ್ಸ್ ಲಾರಿಯಲ್ಲಿ 20 ಜಾನುವಾರುಗಳನ್ನು ಕಳವು ಮಾಡಿ, ಹಿಂಸಾತ್ಮಕ ರೀತಿಯಲ್ಲಿ ಕಸಾಯಿಕಾನೆಗೆ ಸಾಗಟ ಮಾಡುತ್ತಿದ್ದ ಆರೋಪಿಗಳನ್ನ ಪೊಲೀಸರು ಬಂಧಿಸಿದ ಘಟನೆ ಪುತ್ತೂರು ತಾಲೂಕಿನ 34 ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ನಡೆದಿದೆ.

ಖಚಿತ ಮಾಹಿತಿ ಮೇರೆಗೆ ಸ್ಧಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಜಾನುವಾರುಗಳನ್ನ ರಕ್ಷಿಸಿ ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು