Monday, January 20, 2025
ರಾಜಕೀಯಸುದ್ದಿ

Big Breaking News: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಿಂದ ಪ್ರಧಾನಿ ಮೋದಿಗೆ ಬಿಗ್ ರಿಲೀಫ್: ಚು.ಆಯೋಗದಿಂದ ಕ್ಲೀನ್ ಚೀಟ್ – ಕಹಳೆ ನ್ಯೂಸ್

ನವದೆಹಲಿ: ಮಿಷನ್ ಶಕ್ತಿ ಯಶಸ್ಸಿನ ಬಗ್ಗೆ ಪ್ರಧಾನಿ ಮೋದಿ ಬುಧವಾರ ಮಧ್ಯಾಹ್ನ ಪ್ರಧಾನಿ ಮೋದಿ ಮಾಡಿದ್ದ ಭಾಷಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣಾ ಆಯೋಗ ಮೋದಿಗೆ ಕ್ಲೀನ್ ಚಿಟ್ ನೀಡಿದೆ.

ಎ-ಸ್ಯಾಟ್ ಯಶಸ್ಸಿನ ಬಗ್ಗೆ ದೇಶಕ್ಕೆ ಮಾಹಿತಿ ನೀಡಲು ಮಾಡಿದ ಭಾಷಣ ನೀತಿ ಸಂಹಿತೆಯ ಉಲ್ಲಂಘನೆಯಾಗುತ್ತದೆ. ಈ ಸಂಬಂಧ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕೆಂದು ಪ್ರತಿಪಕ್ಷಗಳು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದವು.

ಜಾಹೀರಾತು
ಜಾಹೀರಾತು
ಜಾಹೀರಾತು

ಎ-ಸ್ಯಾಟ್ ಯಶಸ್ಸಿನ ಬಗ್ಗೆ ಮೋದಿ ಭಾಷಣ ನೀತಿ ಸಂಹಿತೆ ಉಲ್ಲಂಘನೆಯಾಗುತ್ತಾ ಎನ್ನುವುದರ ಬಗ್ಗೆ ತನಿಖೆ ನಡೆಸಿತ್ತು. ಎ-ಸ್ಯಾಟ್ ಯಶಸ್ಸಿನ ಬಗ್ಗೆ ಮೋದಿ ಭಾಷಣ ಮಾಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡಿ, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಅಂತ ಆಯೋಗಕ್ಕೆ ದೂರು ನೀಡಿದ್ದವು.