Recent Posts

Tuesday, January 21, 2025
ಸುದ್ದಿ

ಸುಳ್ಯದಲ್ಲಿ ಮೆಸ್ಕಾಂ ಹಾಗೂ ಬಿಎಸ್‌ಎನ್‌ಎಲ್ ಅಧಿಕಾರಿಗಳ ಸಭೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕು ಕಚೇರಿಯಲ್ಲಿ ತಾಹಶೀಲ್ದಾರ್ ಸಮ್ಮುಖದಲ್ಲಿ ಮೆಸ್ಕಾಂ ಹಾಗೂ ಬಿಎಸ್‌ಎನ್‌ಎಲ್ ಅಧಿಕಾರಿಗಳ ಸಭೆ ನಡೆಯಿತು.

ಈ ಸಂದರ್ಭದಲ್ಲಿ ತಮ್ಮ ಕರ್ತವ್ಯ ಲೋಪ ಮಾಡುವ ಅಧಿಕಾರಿಗಳನ್ನು ಉದ್ದೇಶಿಸಿ ಮಾತಾಡಿದ ತಹಶಿಲ್ದಾರರ ಕುಂಞ ಅಹಮ್ಮದ್, ಜನರ ಸಮಸ್ಯೆ ಗಳಿಗೆ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ, ಇದರಲ್ಲಿ ಮೆಸ್ಕಾಂ ಮತ್ತು ಬಿ ಎಸ್ ಎನ್ ಎಲ್ ಅಧಿಕಾರಿಗಳು ಜಾರಿಕೊಳ್ಳುವಂತಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೂಲ ಸೌಕರ್ಯ ಒದಗಿಸುವಲ್ಲಿ ವ್ಯತ್ಯಯವಾಗಿ ಜನರಿಗೆ ತೊಂದರೆಯಾದಲ್ಲಿ, ನನ್ನ ಅಧಿಕಾರ ಬಳಸಿ ಅಂತಹ ಲೋಪ ಮಾಡವ ಅಧಿಕಾರಿಯನ್ನು ಬಂದಿಸಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದರು.