Tuesday, January 21, 2025
ರಾಜಕೀಯಸುದ್ದಿ

ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ಅನಂತ್​ಕುಮಾರ್​ ಅವರ ಪತ್ನಿ ತೇಜಸ್ವಿನಿ​​​ ನೇಮಕ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ಅನಂತ್​ಕುಮಾರ್​ ಅವರ ಪತ್ನಿ ತೇಜಸ್ವಿನಿ ಅನಂತ್​ಕುಮಾರ್​​ ನೇಮಕವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ ಯಡಿಯೂರಪ್ಪ ಟ್ವೀಟ್​ ಮಾಡಿದ್ದಾರೆ.

ತೇಜಸ್ವಿನಿ ಅನಂತ್​ಕುಮಾರ್​ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನೇಮಕ ಮಾಡಿರುವುದು ನನಗೆ ಸಂತೋಷವಾಗಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಆಶಿಸುವುದಾಗಿ ಯಡಿಯೂರಪ್ಪ ಟ್ವಿಟ್ ನಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು