Recent Posts

Sunday, January 19, 2025
ಸುದ್ದಿ

ವೆಬ್ ಸೈಟ್ ಮುಖಾಂತರ ಹೈಪೈ ವೇಶ್ಯಾವಾಟಿಕೆ: ಆರೋಪಿಯ ಬಂಧನ – ಕಹಳೆ ನ್ಯೂಸ್

ಮಂಗಳೂರು : ವೆಬ್ ಸೈಟ್ ಮುಖಾಂತರ ಹೈಪೈ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಐವನ್ ಸಿರಿಲ್ ಪಿಂಟೊ, ಸತೀಶ್ ಆಚಾರ್ಯ, ಬಂಧಿತ ಆರೋಪಿಗಳು.

ನಂತೂರು ಜಂಕ್ಷನ್ ಬಳಿ ಇರುವ ಸ್ಟಾರ್ ಲಿಜೆಸಿ ಅಪಾರ್ಟ್ ಮೆಂಟ್‍ನಲ್ಲಿ ಹೊರರಾಜ್ಯದ ಮಹಿಳೆಯರನ್ನು ಇಟ್ಟುಕೊಂಡು ಲೊಕ್ಯಾಂಟೋ ವೆಬ್ ಸೈಟ್ ಮುಖಾಂತರ ವೇಶ್ಯಾವಾಟಿಕೆ ನಡೆಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಖದೀಮರು ಮಹಿಳೆಯರ ಪೋಟೋವನ್ನು ಅಪ್ಲೋಡ್ ಮಾಡಿ ಗಿರಾಕಿಗಳನ್ನು ಆಹ್ವಾನಿಸುತ್ತಿದ್ದರು. ನೊಂದ 3 ಮಹಿಳೆಯರ ಪೊಲೀಸರು ರಕ್ಷಣೆ ಮಾಡಿದ್ದು, ಆರೋಪಿಗಳ ವಶದಲ್ಲಿದ್ದ 23,500 ರೂ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು