Recent Posts

Sunday, January 19, 2025
ಸುದ್ದಿ

Breaking News : ಪುತ್ತೂರಿನಲ್ಲಿ ನೀರಿನ ಟ್ಯಾಂಕಿಗೆ ಬಿದ್ದು ಒಂದೇ ಕುಟುಂಬದ ಮೂರೂ ಮಕ್ಕಳು ಸಾವು – ಕಹಳೆ ನ್ಯೂಸ್

ಪುತ್ತೂರು, ಎಪ್ರಿಲ್ 3 : ನೀರಿನಲ್ಲಿ ಆಟವಾಡಲೆಂದು ಪಂಚಾಯತ್ ನ ನೀರು ಸರಬರಾಜು ಟ್ಯಾಂಕಿಗೆ ಇಳಿದ ಮೂವರು ಮಕ್ಕಳು ಸಾವಿಗೀಡಾದ ಘಟನೆ ಪಾಣಾಜೆ ಸಮೀಪದ ಉಡ್ಡಂಗಳ ಎಂಬಲ್ಲಿ ನಡೆದಿದೆ.

ಸಾವಿಗೀಡಾದ ಮಕ್ಕಳನ್ನು ವಿಶ್ಮಿತಾ (13), ಚೈತ್ರಾ (10) ಹಾಗೂ ಜಿತೇಶ್ (13) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತಪಟ್ಟ ಮಕ್ಕಳೆಲ್ಲಾ ಬೆಟ್ಟಂಪಾಡಿಯ ಮಿತ್ತಡ್ಕ ಸರಕಾರಿ ಶಾಲೆಯ ವಿದ್ಯಾರ್ಥಿಗಳಾಗಿದ್ದು, ಶಾಲೆಗೆ ರಜೆ ಹಿನ್ನಲೆಯಲ್ಲಿ ಆಟವಾಡಲು ತೆರಳಿದ್ದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಪೋಲೀಸರು ಆಗಮಿಸಿ ತನಿಖೆ ಕೈಗೊಂಡಿದ್ದಾರೆ.